ಅಭಿಪ್ರಾಯ / ಸಲಹೆಗಳು
Grivience ಕುಂದುಕೊರತೆ

ಸಕಾಲ ಸೇವೆಗಳು

https://labouronline.kar.nic.in/

ಕ್ರಮ 
ಸಂಖ್ಯೆ
 
ವಿವರಗಳು
 
ಸೇವೆಯನ್ನು ಪಡೆಯಲು 
ನಿಗದಿ
ಪಡಿಸಿದ 
ಕಾಲಮಿತಿ 
 ವೀಕ್ಷಿಸಿ
 1.  

ಗುತ್ತಿಗೆ ಕಾರ್ಮಿಕರ (ನಿಯಂತ್ರಣ ಮತ್ತು ನಿಷೇಧ) ಅಧಿನಿಯಮ 1970ರಡಿಯಲ್ಲಿ ಪ್ರಧಾನ ನಿಯೋಜಕರ ನೋಂದಣಿ

10 ದಿನ ವೀಕ್ಷಿಸಿ
 2.  ಗುತ್ತಿಗೆ ಕಾರ್ಮಿಕರ (ನಿಯಂತ್ರಣ ಮತ್ತು ನಿಷೇಧ) ಅಧಿನಿಯಮ 1970ರಡಿಯಲ್ಲಿ ಗುತ್ತಿಗೆ ದಾರರಿಗೆ ಲೈಸೆನ್ಸ್ 10 ದಿನಗಳು
 
ವೀಕ್ಷಿಸಿ
3.   ಗುತ್ತಿಗೆ ಕಾರ್ಮಿಕ (ನಿಯಂತ್ರಣ ಮತ್ತು ನಿಷೇಧ) ಅಧಿನಿಯಮ 1971ರಡಿಯಲ್ಲಿ ಗುತ್ತಿಗೆ ದಾರರಿಗೆ ಲೈಸೆನ್ಸ್ ನವೀಕರಣ 10 ದಿನಗಳು
 
ವೀಕ್ಷಿಸಿ
4.   ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆಗಳ ಅಧಿನಿಯಮ 1961 ರಡಿಯಲ್ಲಿ ನೋಂದಣಿ 1 ದಿನಗಳು
 
 ವೀಕ್ಷಿಸಿ
5.   ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆಗಳ ಅಧಿನಿಯಮ 1961 ರಡಿಯಲ್ಲಿ ನೋಂದಣಿಯ ನವೀಕರಣ 10 ದಿನಗಳು
 
ವೀಕ್ಷಿಸಿ
6.   ಕಟ್ಟಡ ಮತ್ತು ಇತರ ಕಟ್ಟಡ ಕಾರ್ಮಿಕರ (ನಿಯೋಜನೆಯ ನಿಯಂತ್ರಣ ಮತ್ತು ಷರತ್ತುಗಳು) ಅಧಿನಿಯಮ,1996ರ ಅಡಿಯಲ್ಲಿ ಸ್ಥಾಪನೆಯ ನೋಂದಣಿ 10 ದಿನಗಳು
 
ವೀಕ್ಷಿಸಿ
7.   

ಪ್ಲಾಂಟೇಷನ್ ಕಾರ್ಮಿಕರ ಅಧಿನಿಯಮ,1951ರ ಅಡಿಯಲ್ಲಿ ಪ್ಲಾಂಟೇಷನ್ ನೋಂದಣಿ

 15 ದಿನಗಳು
 
ವೀಕ್ಷಿಸಿ
8.  ಟ್ರೇಡ್ ಯೂನಿಯನ್ ಅಧಿನಿಯಮ, 1926ರಡಿಯಲ್ಲಿ ನೋಂದಣಿ

30 ದಿನಗಳು 

ವೀಕ್ಷಿಸಿ
9.   ಮೋಟಾರು ಸಾರಿಗೆ ಕಾರ್ಮಿಕರ ಅಧಿನಿಯಮ 1961 ರಡಿಯಲ್ಲಿ ನೋಂದಣಿ 15 ದಿನಗಳು
 
 ವೀಕ್ಷಿಸಿ
10.  ಅಂತರರಾಜ್ಯ ವಲಸೆ ಕೆಲಸಗಾರರ (ನಿಯೋಜನೆಯ ನಿಯಂತ್ರಣ ಮತ್ತು ಸೇವಾ ಷರತ್ತುಗಳು) ಅಧಿನಿಯಮ,1979ರ ಅಡಿಯಲ್ಲಿ ನೋಂದಣಿ 15 ದಿನಗಳು
 
ವೀಕ್ಷಿಸಿ
11. ಅಂತರರಾಜ್ಯ ವಲಸೆ ಕೆಲಸಗಾರರ (ನಿಯೋಜನೆಯ ನಿಯಂತ್ರಣ ಮತ್ತು ಸೇವಾ ಷರತ್ತುಗಳು) ಅಧಿನಿಯಮ,1980ರ ಅಡಿಯಲ್ಲಿ ಲೈಸನ್ಸ್ 15 ದಿನಗಳು
 
ವೀಕ್ಷಿಸಿ
12. 

ಬೀಡಿ ಮತ್ತು ಸಿಗಾರ್ (ನಿಯೋಜನೆ ಷರತ್ತುಗಳು) ಕೆಲಸಗಾರರ ಅಧಿನಿಯಮ, 1966ರ ಅಡಿಯಲ್ಲಿ ಕೈಗಾರಿಕಾ ಆವರಣಗಳಿಗೆ ಲೈಸನ್ಸ್ ಗಳು

15 ದಿನಗಳು
 
ವೀಕ್ಷಿಸಿ 

 

ಇತ್ತೀಚಿನ ನವೀಕರಣ​ : 17-02-2021 06:26 PM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಾರ್ಮಿಕ ಆಯುಕ್ತಾಲಯ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ